ವಿಕಾಸ್ ಕೋ-ಆಪರೇಟಿವ್ ಬ್ಯಾಂಕ್ ನೇಮಕಾತಿ | Vikas Bank Recruitment 2026
ನೇಮಕಾತಿಯ ಸಂಕ್ಷಿಪ್ತ ವಿವರಗಳು :
- ಸಂಸ್ಥೆಯ ಹೆಸರು : ವಿಕಾಸ್ ಸೌಹಾರ್ದ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್
- ಹುದ್ದೆಗಳ ಸಂಖ್ಯೆ: 46
- ಹುದ್ದೆ ಹೆಸರು: ವ್ಯವಸ್ಥಾಪಕ/ ಹಿರಿಯ ಅಧಿಕಾರಿ
- ಉದ್ಯೋಗ ಸ್ಥಳ: ವಿಜಯನಗರ – ಕರ್ನಾಟಕ
ಶೈಕ್ಷಣಿಕ ಅರ್ಹತೆ:
- ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ 10ನೇ, ಪದವಿ, CA, ಎಲ್‌ಎಲ್‌ಬಿ ಪೂರ್ಣಗೊಳಿಸಿರಬೇಕು
ಸಂಬಳ:
- ಮಾನದಂಡಗಳ ಪ್ರಕಾರ ವೇತನ ನೀಡಲಾಗುತ್ತದೆ.
ವಯೋಮಿತಿ:
- ಅಭ್ಯರ್ಥಿಯು ಗರಿಷ್ಠ 35 ವರ್ಷ ವಯಸ್ಸಿನವರಾಗಿರಬೇಕು
ಅರ್ಜಿ ಶುಲ್ಕ:
- ಎಲ್ಲಾ ಅಭ್ಯರ್ಥಿಗಳು: ₹500/-
- ಪಾವತಿ ವಿಧಾನ: ಆನ್‌ಲೈನ್
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲು ವಿಕಾಸ್ ಬ್ಯಾಂಕ್‌ನ ಅಧಿಕೃತ https://vikas.bank.in/ ವೆಬ್‌ಸೈಟ್ ಗೆ ಭೇಟಿ ನೀಡಿ.
- ಅಲ್ಲಿ ನೀಡಿರುವ ನೇಮಕಾತಿ ಲಿಂಕ್ ಕ್ಲಿಕ್ ಮಾಡಿ, ನಿಮ್ಮ ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ.
- ಅಗತ್ಯ ದಾಖಲೆಗಳಾದ ಫೋಟೋ, ಸಹಿ, ಮತ್ತು ಶೈಕ್ಷಣಿಕ ಪ್ರಮಾಣಪತ್ರಗಳನ್ನು ಅಪ್‌ಲೋಡ್ ಮಾಡಿ.
- ಅರ್ಜಿ ಶುಲ್ಕ ಪಾವತಿಸಿ, ಫಾರ್ಮ್ ಸಬ್ಮಿಟ್ ಮಾಡಿ ಮತ್ತು ಪ್ರಿಂಟ್ ತೆಗೆದುಕೊಳ್ಳಿ.
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 09-04-2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24-04-2026












