Home

Friday, April 10, 2026

CRPF ಕಾನ್ಸ್‌ಸ್ಟೇಬಲ್‌ ಬೃಹತ್‌ ನೇಮಕಾತಿ | CRPF Recruitment 2026

 

CRPF ಕಾನ್ಸ್‌ಸ್ಟೇಬಲ್‌ ಬೃಹತ್‌ ನೇಮಕಾತಿ | CRPF Recruitment 2026



ಹಲೋ ಸ್ನೇಹಿತರೇ ನಮಸ್ಕಾರ, ಖಾಕಿ ಕನಸು ಕಾಣುತ್ತಿರುವ ರಾಜ್ಯದ ಯುವಕ-ಯುವತಿಯರಿಗೆ ಕೇಂದ್ರ ಮೀಸಲು ಪೊಲೀಸ್ ಪಡೆಯಿಂದ (CRPF) ಭರ್ಜರಿ ಸಿಹಿಸುದ್ದಿ ಸಿಕ್ಕಿದೆ. ಬರೋಬ್ಬರಿ 9,195 ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಬಿದ್ದಿದ್ದು, ದೇಶಸೇವೆ ಮಾಡುವ ಆಸೆ ಇರುವವರಿಗೆ ಇದು ಸುವರ್ಣಾವಕಾಶ.

  • ಸಂಸ್ಥೆಯ ಹೆಸರು: ಕೇಂದ್ರ ಮೀಸಲು ಪೊಲೀಸ್ ಪಡೆ (CRPF)
  • ಒಟ್ಟು ಹುದ್ದೆಗಳು: 9,195
  • ಹುದ್ದೆಯ ಹೆಸರು: ಕಾನ್ಸ್‌ಟೇಬಲ್
  • ಹುದ್ದೆಯ ಸ್ಥಳ: ಅಖಿಲ ಭಾರತ

ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ (SSLC) ಪೂರ್ಣಗೊಳಿಸಿರಬೇಕು.

ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ತುಂಬಿರಬೇಕು ಮತ್ತು ಗರಿಷ್ಠ 27 ವರ್ಷ ಮೀರಿರಬಾರದು.

ತಿಂಗಳಿಗೆ ₹21,700 ರಿಂದ ₹69,100/- ವರೆಗೆ ವೇತನ ನೀಡಲಾಗುತ್ತದೆ.

  • ಸಾಮಾನ್ಯ/OBC/EWS ಅಭ್ಯರ್ಥಿಗಳಿಗೆ: ₹1000/-
  • SC/ST/ಮಾಜಿ ಸೈನಿಕರು ಹಾಗೂ ಮಹಿಳಾ ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕ ಇಲ್ಲ
  • ದೈಹಿಕ ಪರೀಕ್ಷೆ
  • ಲಿಖಿತ ಪರೀಕ್ಷೆ
  • ಕೌಶಲ್ಯ ಪರೀಕ್ಷೆ
  • ವೈದ್ಯಕೀಯ ಪರೀಕ್ಷೆ
  1. ಮೊದಲು CRPF ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
  2. ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ನಿಮ್ಮ ಅರ್ಹತೆಯನ್ನು ಖಚಿತಪಡಿಸಿಕೊಳ್ಳಿ.
  3. ಅಗತ್ಯ ದಾಖಲೆಗಳಾದ ಆಧಾರ್ ಕಾರ್ಡ್, ಫೋಟೋ, ಸಹಿ ಮತ್ತು ಅಂಕಪಟ್ಟಿಗಳನ್ನು ಸ್ಕ್ಯಾನ್ ಮಾಡಿ ಸಿದ್ಧವಿಟ್ಟುಕೊಳ್ಳಿ.
  4. ಅರ್ಜಿಯಲ್ಲಿ ಕೇಳಲಾದ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ ಶುಲ್ಕ ಪಾವತಿಸಿ.
  5. ಕೊನೆಯಲ್ಲಿ ಅರ್ಜಿಯನ್ನು ಸಬ್‌ಮಿಟ್ ಮಾಡಿ, ಒಂದು ಪ್ರಿಂಟ್ ಔಟ್ ತೆಗೆದುಕೊಳ್ಳಿ.
  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 20-04-2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19-05-2026
  • ಶುಲ್ಕ ಪಾವತಿಸಲು ಕೊನೆಯ ದಿನ: 19-05-2026

ಹೆಚ್ಚಿನ ಮಾಹಿತಿಗಾಗಿ ನಮ್ಮ ಕೇಂದ್ರಕ್ಕೆ ಭೇಟಿ ನೀಡಿ

No comments:

Post a Comment

ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ನೇಮಕಾತಿ | NPCIL Recruitment 2026

ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ನೇಮಕಾತಿ | NPCIL Recruitment 2026 ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ಪ್ರತಿಷ್ಠಿತ  ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿ...