Home

Saturday, April 11, 2026

ವಿಕಾಸ್ ಕೋ-ಆಪರೇಟಿವ್ ಬ್ಯಾಂಕ್ ನೇಮಕಾತಿ | Vikas Bank Recruitment 2026

 

ವಿಕಾಸ್ ಕೋ-ಆಪರೇಟಿವ್ ಬ್ಯಾಂಕ್ ನೇಮಕಾತಿ | Vikas Bank Recruitment 2026

ವಿಕಾಸ್ ಸೌಹಾರ್ದ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ (Vikas Bank) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
  • ಸಂಸ್ಥೆಯ ಹೆಸರು : ವಿಕಾಸ್ ಸೌಹಾರ್ದ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್
  • ಹುದ್ದೆಗಳ ಸಂಖ್ಯೆ: 46
  • ಹುದ್ದೆ ಹೆಸರು: ವ್ಯವಸ್ಥಾಪಕ/ ಹಿರಿಯ ಅಧಿಕಾರಿ
  • ಉದ್ಯೋಗ ಸ್ಥಳ: ವಿಜಯನಗರ – ಕರ್ನಾಟಕ

    • ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ 10ನೇ, ಪದವಿ, CA, ಎಲ್‌ಎಲ್‌ಬಿ ಪೂರ್ಣಗೊಳಿಸಿರಬೇಕು
    • ಮಾನದಂಡಗಳ ಪ್ರಕಾರ ವೇತನ ನೀಡಲಾಗುತ್ತದೆ.
    • ಅಭ್ಯರ್ಥಿಯು ಗರಿಷ್ಠ 35 ವರ್ಷ ವಯಸ್ಸಿನವರಾಗಿರಬೇಕು
    • ಎಲ್ಲಾ ಅಭ್ಯರ್ಥಿಗಳು: ₹500/-
    • ಪಾವತಿ ವಿಧಾನ: ಆನ್‌ಲೈನ್

    ಲಿಖಿತ ಪರೀಕ್ಷೆ

    1. ಮೊದಲು ವಿಕಾಸ್ ಬ್ಯಾಂಕ್‌ನ ಅಧಿಕೃತ https://vikas.bank.in/ ವೆಬ್‌ಸೈಟ್ ಗೆ ಭೇಟಿ ನೀಡಿ.
    2. ಅಲ್ಲಿ ನೀಡಿರುವ ನೇಮಕಾತಿ ಲಿಂಕ್ ಕ್ಲಿಕ್ ಮಾಡಿ, ನಿಮ್ಮ ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ.
    3. ಅಗತ್ಯ ದಾಖಲೆಗಳಾದ ಫೋಟೋ, ಸಹಿ, ಮತ್ತು ಶೈಕ್ಷಣಿಕ ಪ್ರಮಾಣಪತ್ರಗಳನ್ನು ಅಪ್‌ಲೋಡ್ ಮಾಡಿ.
    4. ಅರ್ಜಿ ಶುಲ್ಕ ಪಾವತಿಸಿ, ಫಾರ್ಮ್ ಸಬ್ಮಿಟ್ ಮಾಡಿ ಮತ್ತು ಪ್ರಿಂಟ್ ತೆಗೆದುಕೊಳ್ಳಿ.
    • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 09-04-2026
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24-04-2026

No comments:

Post a Comment

ವಿಕಾಸ್ ಕೋ-ಆಪರೇಟಿವ್ ಬ್ಯಾಂಕ್ ನೇಮಕಾತಿ | Vikas Bank Recruitment 2026

  ವಿಕಾಸ್ ಕೋ-ಆಪರೇಟಿವ್ ಬ್ಯಾಂಕ್ ನೇಮಕಾತಿ | Vikas Bank Recruitment 2026 ವಿಕಾಸ್ ಸೌಹಾರ್ದ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ (Vikas Bank)  ಖಾಲಿ ಇರುವ ವಿವಿಧ...